Wednesday, August 5, 2009

ಬಸ್ಸು ಬೈಕ್ ಡಿಕ್ಕಿ: ಸವಾರ ಸಾವು/Kunjathur Bike Accident

ಮಂಜೇಶ್ವರ: ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಎಕ್ಸ್ಪ್ರೆಸ್ ಬಸ್ಸು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಇಲ್ಲಿಗೆ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ.
ಕುಂಜತ್ತೂರು ತೂಮಿನಾಡು ನಿವಾಸಿ ಅಬ್ದುಲ್ಲ ಎಂಬವರ ಪುತ್ರ ಫರಿಯಾಸ್(21) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ.
ಫರಿಯಾಸ್ನ ಜತೆಯಲ್ಲಿ ಸಂಚರಿಸುತ್ತಿದ್ದ ಜಾಸಿಂ ಎಂಬಾತ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
 

--

www.kasaragodvartha.com
  
the first local online news paper in Malayalam.

brings latest news in Malayalam & English || links our home land to the world.

::|:: the signature of Kasaragod ::|::

No comments:

Post a Comment